Holy Bible ಕನ್ನಡ ಕಥೋಲಿಕ ಬೈಬಲ್

Contact : 9980968777   
Download Android App   
Email : info@kannadacatholicbible.org  

1ಪೂರ್ವ


1 : ಆದಾಮನ ಮಗ ಶೇತ್, ಶೇತನ ಮಗ ಎನೋಷ್, ಎನೋಷನ ಮಗ ಕೇನಾನ್,
2 : ದಾನ್, ಜೋಸೆಫ್, ಬಿನ್ಯಾಮೀನ್, ನಫ್ತಾಲಿ, ಗಾದ್ ಮತ್ತು ಆಶೇರ್.
3 : ಯೆರೆದನ ಮಗ ಹನೋಕ್, ಹನೋಕನ ಮಗ ಮೆತೂಷೆಲಹ, ಮೆತೂಷೆಲಹನ ಮಗ ಲೆಮೆಕ್,
4 : ಲೆಮೆಕನ ಮಗ ನೋಹ, ನೋಹನಿಗೆ ಶೇಮ್, ಹಾಮ್, ಯೆಫೆತ್ ಎಂಬ ಮೂರು ಜನ ಮಕ್ಕಳು ಇದ್ದರು.
5 : ಗೋಮೇರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್ ಮತ್ತು ತೀರಾಸ್ ಎಂಬವರು ಯೆಫೆತನ ಮಕ್ಕಳು. ಇವರ ಹೆಸರುಗಳಿರುವ ಜನಾಂಗಗಳಿಗೆ ಇವರೇ ಮೂಲ ಪುರುಷರು.
6 : ಅವನ ಸಹೋದರ ಜೆರಹನಿಗೆ ಐದು ಜನ ಮಕ್ಕಳು: ಜಿಮ್ರಿ, ಏತಾನ್, ಹೇಮಾನ್, ಕಲ್ಕೋಲ್, ಮತ್ತು ದಾರ.
7 : ಜೆರಹನ ಸಂತತಿಯಲ್ಲಿ ಕರ್ಮಿಯ ಮಗ ಆಕಾರನು ಸರ್ವೇಶ್ವರನಿಗೆ ಮೀಸಲಾಗಿಟ್ಟಿದ್ದ ವಸ್ತುಗಳನ್ನು ಕದ್ದುಕೊಂಡದ್ದರಿಂದ ಇಸ್ರಯೇಲರಿಗೆ ಆಪತ್ತನ್ನು ತಂದಿದ್ದನು.
8 : ಕೂಷ್, ಈಜಿಪ್ಟ್ (ಮಿಚ್ರಯಿಮ್), ಲಿಬ್ಯ (ಪೂಟ್), ಕಾನಾನ್‍ಗಳಲ್ಲಿರುವವರು ಹಾಮನ ವಂಶಜರು. ಇವೇ ಈ ಜನಾಂಗಗಳ ಮೂಲಪಿತೃಗಳ ಹೆಸರುಗಳು.
9 : ಸೆಬ, ಹವೀಲ, ಸಬ್ತ, ರಮ್ಮ ಸಬ್ತೆಕಾಗಳ ಜನರು ಕೂಷನ ಸಂತತಿಯವರು. ಶೆಬ ಮತ್ತು ದೆದಾನ್‍ನವರು ರಮ್ಮ ಸಂತಾನದವರು.
10 : (ಕೂಷನ ಮಗ ನಿಮ್ರೋದ; ಇವನು ಪರಾಕ್ರಮದಿಂದ ಮೊದಲನೆಯ ಭೂರಾಜನಾದನು.)
11 : ಈಜಿಪ್ಟಿನ ಜನಾಂಗದಿಂದ ಲೂದ್ಯರೂ, ಅನಾಮ್ಯರೂ ಲೆಹಾಬ್ಯರೂ ನಫ್ತುಹ್ಯರೂ
12 : ಪತ್ರುಸ್ಯರೂ ಕಸ್ಲುಹ್ಯರೂ ಕಫ್ತೋರ್ಯರೂ ಜನಿಸಿದರು. (ಫಿಲಿಷ್ಟಿಯರು ಕಸ್ಲುಹ್ಯರಿಂದ ಬಂದವರು.)
13 : ಆಮೇಲೆ ಅರಸ ಸೊಲೊಮೋನನು ಗಿಬ್ಯೋನಿನ ಪೂಜಾಸ್ಥಳದಲ್ಲಿದ್ದ ದೇವದರ್ಶನದ ಗುಡಾರದಿಂದ ಜೆರುಸಲೇಮಿಗೆ ಬಂದು ಇಸ್ರಯೇಲ್ ರಾಜ್ಯವನ್ನು ಆಳಿದನು.
14 : ಯೆಬೂಸಿಯ, ಅಮೋರಿಯ, ಗಿರ್ಗಾಷಿಯ,
15 : ಹಿವ್ವಿಯ, ಅರ್ಕಿಯ, ಸೀನಿಯ,
16 : ಅರಸ ಸೊಲೊಮೋನನ ಕುದುರೆಗಳು ಈಜಿಪ್ಟ್ ದೇಶದವುಗಳು. ಅವನ ವರ್ತಕರು ಅವುಗಳನ್ನು ಹಿಂಡು ಹಿಂಡಾಗಿ ಕೊಂಡುಕೊಂಡು ಬರುತ್ತಿದ್ದರು.
17 : ಶೇಮನ ಮಕ್ಕಳು - ಏಲಾಮ್, ಅಶ್ಯೂರ್, ಅರ್ಪಕ್ಷದ್, ಲೂದ್, ಅರಾಮ್, ಊಚ್, ಹೂಲ್, ಗೆತೆರ್, ಮೆಷೆಕ್ ಎಂಬವರು. ಈ ಹೆಸರಿನ ಜನಾಂಗಗಳಿಗೆ ಇವರೇ ಮೂಲ ಪುರುಷರು.
18 : ಅರ್ಪಕ್ಷದ್, ಶೆಲಹನ ತಂದೆ, ಶೆಲಹ, ಏಬೆರನ ತಂದೆ.
19 : ಏಬೆರನಿಗೆ ಇಬ್ಬರು ಮಕ್ಕಳು - ಪೆಲೆಣ್ ಎಂಬವನು ಒಬ್ಬ. ಅವನ ಕಾಲದಲ್ಲಿ ಲೋಕದಲ್ಲಿಯ ಜನರು ವಿಭಾಗವಾದದ್ದರಿಂದ ಈ ಹೆಸರು ಅವನಿಗೆ ಬಂದಿತು. ಯೊಕ್ತಾನ್ ಎಂಬವನು ಇನ್ನೊಬ್ಬ.
20 : ಅಲ್ಮೋದಾದ್, ಶೆಲೆಫ್, ಹಚರ್ಮಾವೆತ್, ಯೆರಹ,
21 : ಹದೋರಾಮ್, ಊಜಾಲ್, ದಿಕ್ಲ,
22 : ಏಬಾಲ್, ಅಬೀಮಾಯೇಲ್, ಶೆಬಾ,
23 : ಓಫೀರ್, ಹವೀಲಾ, ಯೋಬಾಬ್ ಎಂಬ ಸ್ಥಳಗಳವರು ಯೋಕ್ತಾನನ ಸಂತಾನದವರು.
24 : ಶೇಮನಿಂದ ಅಬ್ರಾಮನವರೆಗಿನ ಸಂತತಿಯವರು ಇವರು: ಅರ್ಪಕ್ಷದ್, ಶೆಲಹ,
25 : ಏಬೆರ್, ಪೆಲೆಗ, ರೆಯೂ,
26 : ಸೆರೂಗ್, ನಾಹೋರ್, ತೆರಹ;
27 : ಅಬ್ರಾಮ್ (ಇವನು ಅಬ್ರಹಾಮ ಎಂದೂ ಹೆಸರು ಹೊಂದಿದವನು)
28 : ಅಬ್ರಹಾಮನಿಗೆ ಇಬ್ಬರು ಮಕ್ಕಳು - ಇಸಾಕ್ ಮತ್ತು ಇಷ್ಮಾಯೇಲ್.
29 : ಇಷ್ಮಯೇಲನ ಮಕ್ಕಳು ಹನ್ನೆರಡು ಗೋತ್ರಗಳ ಮುಖ್ಯಸ್ಥರಾದರು. ಅವರು -ನೆಬಾಯೋತ್, (ಇಷ್ಮಾಯೇಲನ ಹಿರೀಮಗನಿಂದ ಈ ಹೆಸರಿನ ಉತ್ಪತ್ತಿ), ಕೇದಾರ್, ಅದ್ಬೆಯೇಲ್, ಮಿಬ್ಸಾಮ್,
30 : ಮಿಷ್ಮಾ, ದೂಮಾ, ಮಸ್ಸ, ಹದದ್, ತೇಮ,
31 : ಯೆಟೂರ್, ನಾಫೀಷ್, ಕೇದೆಮ ಎಂಬವರು.
32 : ಅಬ್ರಹಾಮನಿಗೆ ಕೆಟೂರಳೆಂಬ ಉಪಪತ್ನಿ ಇದ್ದಳು. ಅವಳಿಂದ ಜಿಮ್ರಾನ್, ಯೊಕ್ಷಾನ್, ಮೆದಾನ್, ಮಿದ್ಯಾನ್, ಇಷ್ಬಾಕ್, ಶೂಹ ಎಂಬ ಆರು ಜನ ಮಕ್ಕಳು ಜನಿಸಿದರು. ಯೊಕ್ಷಾನ್‍ನಿಗೆ ಶೆಬಾ ಮತ್ತು ದೆದಾನ್ ಎಂಬಿಬ್ಬರು ಮಕ್ಕಳು ಹುಟ್ಟಿದರು.
33 : ಮಿದ್ಯಾನ್‍ಗೆ ಏಫಾ, ಏಫೆರ್, ಹನೋಕ್, ಅಬೀದ, ಎಲ್ದಾಯ ಎಂಬ ಐದು ಜನ ಮಕ್ಕಳು ಹುಟ್ಟಿದರು.
34 : ಅಬ್ರಹಾಮನ ಮಗ ಇಸಾಕನಿಗೆ ಇಬ್ಬರು ಮಕ್ಕಳು - ಏಸಾವ ಮತ್ತು ಯಕೋಬ.
35 : ಅಬ್ರಹಾಮನ ಮಗ ಇಸಾಕನಿಗೆ ಇಬ್ಬರು ಮಕ್ಕಳು - ಏಸಾವ ಮತ್ತು ಯಕೋಬ.
36 : ಎಲೀಫಜ್‍ನ ಮಕ್ಕಳು ತೇಮಾನ್, ಓಮಾರ್, ಜೆಫೀ, ಗತಾಮ್, ಕೆನಜ್ ಹಾಗೂ ತಿಮ್ನ ಎಂಬುವಳಿಂದ ಜನಿಸಿದ ಅಮಾಲೇಕ್ ಎಂಬವರು.
37 : ರೆಯೂವೇಲನ ಮಕ್ಕಳು - ನಹತ್, ಜೆರಹ, ಶಮ್ಮ ಮತ್ತು ಮಿಜ್ಜ ಎಂಬವರು.
38 : ಈ ಕೆಳಗೆ ನಮೂದಿಸಿದ ಎದೋಮಿನ ಮೂಲನಿವಾಸಿಗಳು ಸೇಯೀರನಿಂದ ಹುಟ್ಟಿದವರು: ಲೋಟಾನ್, ಶೋಬಾಲ್, ಚಿಬ್ಬೋನ್, ಅನಾಹ, ದೀಶೋನ್, ಏಚೆರ್, ದೀಶಾನ್.
39 : ಹೋರೀ ಮತ್ತು ಹೋಮಾಮ್ ಕುಲಗಳ ಮೂಲ ಪುರುಷ ಲೋಟಾನ್. ಲೋಟಾನನಿಗೆ ತಿಮ್ನ ಎಂಬ ಒಬ್ಬ ತಂಗಿಯಿದ್ದಳು.
40 : ಶೋಬಾಲ್ - ಇವನು ಅಲ್ಯಾನ್, ಮಾನಹತ್, ಏಬಾಲ್, ಶೆಫೀ, ಓನಾಮ್ ಎಂಬವರ ಕುಲಗಳ ಪೂರ್ವಜ.
41 : ಅನಾಹನು ದೀಶೋನನ ತಂದೆ. ದೀಶೋನನು ಹಮ್ರಾನ್, ಎಷ್ಬಾನ್, ಇತ್ರಾನ್, ಕೆರಾನ್ ಗೋತ್ರಗಳ ಪೂರ್ವಜ.
42 : ಏಚೆರ್ : ಇವನು ಬಿಲ್ಹಾನ್, ಜಾವಾನ್, ಯಾಕಾನ್ ಎಂಬ ಕುಲಗಳ ಮೂಲಪುರುಷ. ದೀಶಾನನು, ಉಚ್ ಹಾಗೂ ಅರಾನ್ ಕುಲಗಳ ಪೂರ್ವಜ.
43 : ಇಸ್ರಯೇಲರಲ್ಲಿ ಅರಸರೇ ಇರಲಿಲ್ಲದ ಕಾಲದಲ್ಲಿ ಎದೋಮ್ ದೇಶವನ್ನು ಆಳಿದ ಅರಸರು. ಬೆಯೋರನ ಮಗ ಬೆಳನು; ದಿನ್ಹಾಬಾ ಇವನ ರಾಜಧಾನಿ.
44 : ಬೆಳನು ಮರಣಹೊಂದಿದ ತರುವಾಯ ಬೊಚ್ರದ ಜೆರಹನ ಮಗ ಯೋಬಾಬ ಅವನ ಉತ್ತರಾಧಿಕಾರಿಯಾದನು.
45 : ಯೋಬಾಬ ಮೃತನಾದ ಮೇಲೆ ತೇಮಾನೀಯರ ನಾಡಿನ ಹುಷಾನು ಅರಸನಾದ.
46 : ಹುಷಾಮ ಮೃತನಾದ ಮೇಲೆ ಅವೀತದ ಬೆದದನ ಮಗ ಹದದ ಅರಸನಾದ. ಇವನು ಮೋವಾಬ್ ದೇಶದಲ್ಲಿ ನಡೆದ ಯುದ್ಧದಲ್ಲಿ ಮಿದ್ಯಾನರನ್ನು ಸೋಲಿಸಿದ; ಅವನ ರಾಜಧಾನಿಯ ಹೆಸರು ಅವೀತ್.
47 : ಹದದ ಮೃತನಾದ ಮೇಲೆ ಮಸ್ರೇಕದ ಸಮ್ಲಾಹ ಅರಸನಾದ.
48 : ಸಮ್ಲಾಹ ಮೃತನಾದ ಮೇಲೆ ಯುಪ್ರಟಿಸ್ ನದೀತೀರದಲ್ಲಿರುವ ರೆಹೋಬೋತ್ ಊರಿನ ಸೌಲನು ಅರಸನಾದ.
49 : ಸೌಲನು ಮೃತನಾದ ಮೇಲೆ ಅಕ್ಬೋರನ ಮಗ ಬಾಳ್ಹಾನಾನ ಅರಸನಾದ.
50 : ಬಾಳ್ಹಾನಾನ್ ಮೃತನಾದ ಮೇಲೆ ಪಾಗೀಯ ಹದದನು ಅರಸನಾದ. ಇವನ ಹೆಂಡತಿ ಮೆಹೇಟಬೇಲ್; ಈಕೆ ಮಟ್ರೇದಳ ಮಗಳು, ಮೇಜಾಹಾಬನ ಮೊಮ್ಮಗಳು.
51 : ಹದದನು ಮೃತನಾದ ತರುವಾಯ ಆಳಿದ ಎದೋಮ್ಯರು; ತಿಮ್ನ, ಅಲ್ಯ, ಯೆತೇತ್, ಒಹೋಲಿಬಾಮ,
52 : ಏಲ, ಪೀನೋನ್, ಕೆನಜ್, ತೇಮಾನ್, ಮಿಬ್ಚಾರ್, ಮಗ್ದೀಯೇಲ್ ಮತ್ತು ಗೀರಾಮ್ ಎಂಬ ಕುಲನಾಯಕರು.

· © 2017 kannadacatholicbible.org Privacy Policy