Holy Bible ಕನ್ನಡ ಕಥೋಲಿಕ ಬೈಬಲ್

Contact : 9980968777   
Download Android App   
Email : info@kannadacatholicbible.org  

1ಪೂರ್ವ


1 : ಅರಸ ದಾವೀದನು ಸರ್ವ ಸಹಸ್ರಾಧಿಪತಿಗಳೊಂದಿಗೂ ಶತಾಧಿಪತಿಗಳೊಂದಿಗೂ ಸಮಾಲೋಚನೆ ನಡೆಸಿದನು.
2 : “ನೀವು ಎಲ್ಲರು ಸಮ್ಮತಿಸಿದರೆ, ಇದು ನಮ್ಮ ದೇವರಾದ ಸರ್ವೇಶ್ವರಸ್ವಾಮಿಯ ಚಿತ್ತವಾಗಿದ್ದರೆ, ಇಲ್ಲಿ ನಮ್ಮೊಂದಿಗೆ ಶೀಘ್ರವಾಗಿ ಬಂದು ಸೇರಬೇಕೆಂದು ಉಳಿದ ಎಲ್ಲಾ ನಮ್ಮ ದೇಶಬಾಂಧವರಿಗೆ, ಯಾಜಕ-ಲೇವಿಯರಿಗೆ ಹಾಗು ಅವರ ಪಟ್ಟಣಗಳಿಗೆ ಸಂದೇಶವನ್ನು ಕಳುಹಿಸೋಣ.
3 : ಅಬೀಯನು ನಾಲ್ಕು ಲಕ್ಷ ಮಂದಿ ರಣವೀರರನ್ನು ಆರಿಸಿಕೊಂಡು ಬಂದು ಯುದ್ಧ ಪ್ರಾರಂಭಿಸಿದನು. ಯಾರೊಬ್ಬಾಮನು ಎಂಟು ಲಕ್ಷ ಶ್ರೇಷ್ಠ ಯೋಧರೊಡನೆ ಅವನಿಗೆ ವಿರೋಧವಾಗಿ ಬಂದು ವ್ಯೂಹ ಕಟ್ಟಿದನು.
4 : ಈ ಸಲಹೆಯನ್ನು ಸರ್ವರೂ ಮೆಚ್ಚಿ ಅನುಮೋದಿಸಿದರು.
5 : ಹೀಗೆ ಅರಸ ದಾವೀದನು ಕಿರ್ಯತ್ಯಾರೀಮಿನಿಂದ ಜೆರುಸಲೇಮಿಗೆ ದೇವಮಂಜೂಷವನ್ನು ತರಲು ದೇಶದ ಎಲ್ಲಾ ಕಡೆಗಳಿಂದಲೂ, ದಕ್ಷಿಣದ ಈಜಿಪ್ಟ್ ಗಡಿಯಿಂದ ಉತ್ತರದ ಹಾಮಾತ್ ಕಣಿವೆಯವರೆಗಿನ ಜನರನ್ನು ಒಂದುಗೂಡಿಸಿದನು.
6 : ದಾವೀದನೂ ಜನರೂ ಜುದೇಯದಲ್ಲಿ ‘ಬಾಳಾ’ ಎಂದು ಹೆಸರುಗೊಂಡಿದ್ದ ಕಿರ್ಯತ್ಯಾರೀಮ ಪಟ್ಟಣಕ್ಕೆ ಮಂಜೂಷವನ್ನು ತರಲು ಹೋದರು. ಆ ಮಂಜೂಷವು ಕೆರೂಬಿಯರ ನಡುವೆ ಆಸೀನರಾಗಿರುವ ಸರ್ವೇಶ ದೇವರ ನಾಮದಿಂದ ಸುಪ್ರಸಿದ್ಧ ವಾಗಿತ್ತು.
7 : ಕಾಕಪೋಕರೂ ದುಷ್ಟರೂ ಆದ ಜನರನ್ನು ಕೂಡಿಕೊಂಡ ಎಳೇಪ್ರಾಯದವನೂ ಮುಗ್ದನೂ ತಮ್ಮೆದುರಿನಲ್ಲಿ ನಿಲ್ಲಲು ಅಶಕ್ತನೂ ಆದ ಸೊಲೊಮೋನನ ಮಗ ರೆಹಬ್ಬಾಮನನ್ನು ಇವರು ಪ್ರತಿಭಟಿಸಿ ಬಲಗೊಂಡರು.
8 : ದಾವೀದನೂ ಎಲ್ಲಾ ಜನರೂ ಕಿನ್ನರಿ, ಸ್ವರಮಂಡಲ, ತಮಟೆ, ತಾಳ, ತುತೂರಿ ಮುಂತಾದ ವಾದ್ಯಗಳನ್ನು ಬಾರಿಸುತ್ತಾ ಪೂರ್ಣಶಕ್ತಿಯಿಂದ ಹಾಡುತ್ತಾ ದೇವರ ಮುಂದೆ ನರ್ತಿಸುತ್ತಾ ನಡೆದರು.
9 : ಕೀದೋನ್ ಎಂಬಲ್ಲಿ ಕಾಳುತೂರುವ ಕಣಕ್ಕೆ ಬಂದಾಗ ಎತ್ತುಗಳು ಎಡವಿದವು. ಆಗ ಉಜ್ಜನು ತನ್ನ ಕೈಗಳನ್ನು ಚಾಚಿ ದೇವಮಂಜೂಷವನ್ನು ಹಿಡಿದುಕೊಂಡನು.
9 : ನೀವು ಸರ್ವೇಶ್ವರನ ಯಾಜಕರಾದ ಆರೋನನ ಸಂತಾನದವರನ್ನೂ ಲೇವಿಯರನ್ನೂ ಓಡಿಸಿಬಿಟ್ಟು ಅನ್ಯದೇಶಗಳವರಂತೆ ನಿಮಗಾಗಿ ಪೂಜಾರಿಗಳನ್ನು ನೇಮಿಸಿಕೊಂಡಿದ್ದೀರಿ; ತಾನು ಪ್ರಜಾರಿಯಾಗಿ ಪ್ರತಿಷ್ಠಿತನಾಗಬೇಕೆಂದು ಒಂದು ಎಳೇ ಹೋರಿಯನ್ನೂ ಏಳು ಟಗರುಗಳನ್ನೂ ತೆಗೆದುಕೊಂಡು ಬಂದ ಪ್ರತಿಯೊಬ್ಬನೂ ದೇವರಲ್ಲದವುಗಳಿಗೆ ಪ್ರಜಾರಿಯಾದನಷ್ಟೆ!
10 : ಮಂಜೂಷವನ್ನು ಮುಟ್ಟಿದ್ದಕ್ಕಾಗಿ ಕೂಡಲೇ ಸರ್ವೇಶ್ವರ ಉಜ್ಜನ ಮೇಲೆ ಉಗ್ರಕೋಪತಾಳಿ ಅವನನ್ನು ಕೊಂದುಹಾಕಿದರು. ದೇವರ ಸನ್ನಿಧಿಯಲ್ಲಿಯೇ ಅವನು ಮರಣ ಹೊಂದಿದನು.
11 : ಆ ಸ್ಥಳಕ್ಕೆ ಅಂದಿನಿಂದ ‘ಪೆರೆಚ್ ಉಜ್ಜ’ ಎಂಬ ಹೆಸರು ಬಂತು. ಸರ್ವೇಶ್ವರ ಕೋಪದಿಂದ ಉಜ್ಜನನ್ನು ಶಿಕ್ಷಿಸಿದ್ದಕ್ಕಾಗಿ ದಾವೀದನು ಭಯದಿಂದ ಕಂಗೆಟ್ಟನು.
12 : ಸರ್ವೇಶ್ವರನ ಭಯದಿಂದ ದಾವೀದನು, “ದೇವರ ಮಂಜೂಷವನ್ನು ನಾನಿರುವಲ್ಲಿಗೆ ಈಗ ಹೇಗೆ ತಾನೆ ತೆಗೆದುಕೊಂಡು ಹೋಗಲಿ?” ಎಂದು ಕಳವಳಪಟ್ಟನು.
13 : ಅದನ್ನು ಜೆರುಸಲೇಮಿಗೆ ತನ್ನೊಂದಿಗೆ ತೆಗೆದುಕೊಂಡು ಹೋಗಲಿಲ್ಲ. ಗತ್ ಊರಿನ ನಿವಾಸಿ ಓಬೇದೆದೋಮನ ಮನೆಯಲ್ಲಿ ಅದನ್ನು ಇರಿಸಿದನು.
14 : ಯೆಹೂದ್ಯರು ತಮ್ಮ ಮುಂದೆಯೂ ಹಿಂದೆಯೂ ಯುದ್ಧ ಪ್ರಾರಂಭವಾಗಿರುವುದನ್ನು ಕಂಡು ಸರ್ವೇಶ್ವರನಿಗೆ ಅಭಿಮುಖರಾಗಿ ಮೊರೆಯಿಟ್ಟರು; ಯಾಜಕರು ಕಹಳೆಗಳನ್ನು ಊದಿದರು.

· © 2017 kannadacatholicbible.org Privacy Policy