1 : ಸೋದರರು ಒಂದಾಗಿ ಬಾಳ್ವುದು / ಅದೆಷ್ಟು ಚೆನ್ನ, ಅದೆಷ್ಟು ರಮ್ಯ2 : ಅದು ರಮ್ಯ, ಸುರಿದ ಸುಗಂಧತೈಲ ಗಡ್ಡಕೆ ಇಳಿವಂತೆ / ಆರೋನನ ಗಡ್ಡದಿಂದ ಅವನ ಕೊರಳಪಟ್ಟಿಗೆ ಇಳಿವಂತೆ3 : ರಮ್ಯ, ಹೆರ್ಮೊನ್ ಪರ್ವತದ ಮೇಲೆ ಬೀಳುವ ಮಂಜಿನಂತೆ / ಸಿಯೋನ್ ಪರ್ವತದ ಮೇಲೆ ಬೀಳುವ ಇಬ್ಬನಿಯಂತೆ // ಆಶೀರ್ವಾದವು, ಅಮರ ಜೀವವು / ಅಲ್ಲೆ ಇರಬೇಕೆಂದು ಆಜ್ಞಾಪಿಸಿಹನು ಪ್ರಭುವು //
· © 2017 kannadacatholicbible.org Privacy Policy